LATEST ARTICLES

ಬಾಗಲಕೋಟೆಯಲ್ಲಿ ಎಸಿಬಿ ದಾಳಿ.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಘಟನೆ. 5000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ಕ್ಲರ್ಕ್. ಕವಿತಾ ಬೇವಿನಗಿಡದ ಎಸಿಬಿ ಬಲೆಗೆ ಸಿಕ್ಕಿಬಿದ್ದ ಸಿಬ್ಬಂದಿ. ಮಹಾಂತೇಶ ರಾಠೋಡ ಎಂಬುವರಿಂದ 5000 ಲಂಚ ಸ್ವೀಕರಿಸುವ...

ಕರ್ನಾಟಕ ಸರ್ಕಾರದ ವಶಕ್ಕೆ ಗೋಕರ್ಣ ದೇವಾಲಯ…

ಕಾರ್ವಾರ: ಹೈಕೋರ್ಟ್ ಆದೇಶದ ಅನುಸಾರ ಉತ್ತರ ಕನ್ನಡ ಜಿಲ್ಲಾಡಳಿತ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ವಶಕ್ಕೆ ಪಡೆದಿದೆ. ಕಳೆದ 10 ವರ್ಷಗಳಿಂದ ದೇವಾಲಯ ಶ್ರೀರಾಮಚಂದ್ರಾಪುರ ಮಠದ ವಶದಲ್ಲಿತ್ತು. ಹಲವು ವರ್ಷಗಳ ಕಾಲ ದೇವಾಲಯವನ್ನು...

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ದುರಸ್ತಿ: ಮಂಗಳೂರು ರೈಲು ಅಕ್ಟೋಬರ್ ವರೆಗೆ ರದ್ದು

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್ 29ರವರೆಗೆ ಬೆಂಗಳೂರು-ಮಂಗಳೂರು ಮಧ್ಯೆ ರೈಲ್ವೆ ಸಂಚಾರ ಭಾಗಶಃ ಹಲವು ದಿನಗಳಂದು ರದ್ದಾಗಲಿದೆ. ಕೆಂಪೇಗೌಡ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ -ಕಣ್ಣೂರು/ಕಾರವಾರ ಎಕ್ಸ್ ಪ್ರೆಸ್...

ವಿಧಾನಸೌಧ ಕಾರಿಡಾರ್ ನಲ್ಲಿ ಸುಮ್ಮನೆ ಸುತ್ತಾಡಬೇಡಿ: ವಿಸಿ, ರಿಜಿಸ್ಟ್ರಾರ್ ಗಳಿಗೆ ಸಚಿವ ಜಿಟಿ ದೇವೇಗೌಡ...

ಬೆಂಗಳೂರು: ವಿಧಾನ ಸೌಧಕ್ಕೆ ಭೇಟಿ ನೀಡಬೇಕಾದರೆ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯಬೇಕೆಂದು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಹಾಗೂ ಇತರ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವರು ತಾಕೀತು ಮಾಡಿದ್ದಾರೆ. ವಿಧಾನ ಸೌಧದ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ‘ಗಂಡುಗಲಿ ಮದಕರಿ ನಾಯಕ’!

ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ. ದರ್ಶನ್ ಅವರಿಗಾಗಿಯೇ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು,...

ಭೂ ಒತ್ತುವರಿ ಆಪಾದನೆ ಕುರಿತು ಸಿಎಂ ಕುಮಾರಸ್ವಾಮಿ ಏಕೆ ಮೌನವಾಗಿದ್ದಾರೆ: ಬಿಎಸ್ ವೈ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿರುವ ಭೂಮಿ ಸುಮಾರು 3 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವುದಾಗಿದೆ, ಈ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್...

ಮಲ್ಲಿಕಾರ್ಜುನ ಖರ್ಗೆ ದೃತರಾಷ್ಟ್ರ, ಪ್ರಿಯಾಂಕ್ ಖರ್ಗೆ ದುರ್ಯೋಧನ: ಮಾಲೀಕಯ್ಯ ಗುತ್ತೇದಾರ್

ಯಾದಗಿರಿ: ಸಂಸದ ಮಲ್ಲಿಕಾರ್ಜುನ ಖರ್ಗೆ ಸ್ವಾರ್ಥ ರಾಜಕಾರಣಿ. ದೃತರಾಷ್ಟ್ರನಂತೆ ಇದ್ದು, ಇವರ ಮಗ ಸಚಿವ ಪ್ರಿಯಾಂಕ್‌ ಖರ್ಗೆ ದುಯೋಧನ ಇದ್ದಂತೆ ಎಂದು ಮಾಲೀಕಯ್ಯ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈ-ಕ ಭಾಗದ ಸಾಕಷ್ಟು...

ಹುಬ್ಬಳ್ಳಿಯಲ್ಲಿ ಸೆ.೨೩ ರಂದು ಕಿರ್ತಿಶೇಷ ಮ.ಅನಂತಮೂರ್ತಿ ಅವರ ಪುಣ್ಯತಿಥಿ ಅಂಗವಾಗಿ ಪುಸ್ತಕ ಬಿಡುಗಡೆ,...

ಹುಬ್ಬಳ್ಳಿ ವಾಣಿಜ್ಯ ನಗರಿ ಎಂದೇ ಹೆಸರಾಗಿದ್ದು, ಇಲ್ಲಿ ವಾಣಿಜ್ಯ ಕೆಲಸಗಳು ಅಷ್ಟೇ ಅಲ್ಲದೇ ಅದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಹಿತ ತನ್ನದೇ ಆದ ಕೊಡುಗೆ ನೀಡುತ್ತಲೇ ಬಂದಿದೆ.‌ ಇಂತಹ ನಗರಿಯಲ್ಲಿ ಸುಮಾರು...

ಕನ್ನಂಗಿಯಲ್ಲಿ ಭೀಕರ ರಸ್ತೆ ಅಪಘಾತ..

- ಧರ್ಮಸ್ಥಳದಿಂದ ದಾವಣಗೆರೆಗೆ ಹೋಗುತ್ತಿದ್ದ ಓಮಿನಿ - ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು - ೧೦೮ಗೆ ಕರೆ ಮಾಡಿದರೆ ಸ್ಪಂದಿಸದ ಸಿಬ್ಬಂದಿಗಳು ತೀರ್ಥಹಳ್ಳಿ: ಧರ್ಮಸ್ಥಳದಿಂದ ದಾವಣಗೆರೆಗೆ ಹೋಗುತ್ತಿದ್ದ ಓಮಿನಿಗೆ ಶಿವಮೊಗ್ಗದಿಂದ...

ಜಾತಿ, ವರಮಾನ ಪತ್ರದ ಮಾನದಂಡ, ಮಗವಿನ ಪ್ರಾಣಕ್ಕೆ ಕುತ್ತು! – ಪೋಷಕರ ಅನಕ್ಷರತೆಯಿಂದ ...

ಚಿಕ್ಕಮಗಳೂರು : ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕಳ ಮಟ್ಟದವರಿಗೆ ಬಿಪಿಎಲ್ ಕಾರ್ಡ್ ಹೊಂದಿದ್ದರೆ, ಉಚಿತ ಶಸ್ತ್ರ ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ತಂದಿದ್ದರು, ಆದರೆ ಜಿಲ್ಲೆಯ ಎನ್.ಆರ್.ಪುರದ ರಾಜೀವ್ ನಗರದ ವಾರ್ಡ್...