ಮುಂದಿನ ಬದಲಾವಣೆ

0
16

ಸಿರಪ್ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಶ್ರೀ ಫಣಿಭೂಷಣ್ ನಿರ್ಮಿಸುತ್ತಿರುವ ಹಾಸ್ಯ ಪ್ರಧಾನ ‘ಮುಂದಿನ ಬದಲಾವಣೆ’ ಚಿತ್ರವು ಈ ವಾರ ರಾಜ್ಯಾದ್ಯಂತ ತೆರೆಕಾಣಲಿದೆ. ಚಿತ್ರಕ್ಕೆ ಕೋಟಿಶ್ವರ್ ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ, ರಮೇಶ್ ಕುಮಾರ್ ಸಂಕಲನವಿದ್ದು, ಚಿತ್ರದ ಕಥೆ, ಚಿತ್ರಕಥೆ, ಚಿತ್ರಕಥೆ ಸಾಹಿತ್ಯ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಪ್ರವೀಣ್ ಭೂಷಣ್ ಹೊತ್ತಿದ್ದಾರೆ. ತಾರಾಗಣದಲ್ಲಿ ಪ್ರವೀಣ್ ಭೂಷಣ್, ಸಂಗೀತ, ಸತೀಶ್, ಪಂಚಗೌರಿ, ಆರ್ಯನ್, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್ ಗೌಡ ಮುಂತಾದವರಿದ್ದಾರೆ.

LEAVE A REPLY

Please enter your comment!
Please enter your name here